Bhavani Revanna comments on upcoming election polls: ಹಾಸನದಿಂದ ಭವಾನಿ ರೇವಣ್ಣ ಸ್ಪರ್ಧೆ ಫಿಕ್ಸ್?

ಹಾಸನ ವಿಧಾನಸಭಾ ಕ್ಷೇತ್ರಕ್ಕೆ ಹೆಚ್ ಡಿ ರೇವಣ್ಣನ ಪತ್ನಿ ಭವಾನಿ ರೇವಣ್ಣ ಅವರು ಸ್ಪರ್ಧಿಸ್ತಾರಾ ಎನ್ನುವ ಪ್ರಶ್ನೆ ಎದ್ದಿದೆ. ಮುಂದಿನ ಚುನಾವಣೆಯಲ್ಲಿ ಭವಾನಿ ರೇವಣ್ಣಗೆ ಹಾಸನದಿಂದ ಜೆಡಿಎಸ್ ಟಿಕೆಟ್ ಕುರಿತು ಚರ್ಚೆ ಶುರುವಾಗಿರುವ ಹೊತ್ತಲ್ಲೇ, ಭವಾನಿ ಹೇಳಿರುವ ಒಂದು ಮಾತು ಈಗ ಚರ್ಚೆಯನ್ನ ಹುಟ್ಟುಹಾಕಿದೆ.