‘ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧೆ ಮಾಡಲ್ಲ’

ಯಾವ ಕಾರಣಕ್ಕೂ ಕೋಲಾರದಿಂದ (Kolar) ಸಿದ್ದರಾಮಯ್ಯ (Siddaramaiah) ಸ್ಪರ್ಧೆ ಮಾಡಲ್ಲ ಅಂತಾ ಮಾಜಿ ಸಿಎಂ ಯಡಿಯೂರಪ್ಪ (B S Yediyurappa) ಹೊಸ ಬಾಂಬ್ ಸಿಡಿಸಿದ್ದಾರೆ. ಕೋಲಾರದಲ್ಲಿ ನಿಂತುಕೊಂಡ್ರೇ ಮನೆಗೆ ಹೋಗುವುದು ನಿಶ್ಚಿತ ಅಂತಾ ಸಿದ್ದರಾಮಯ್ಯ ಡ್ರಾಮಾ ಮಾಡುತ್ತಿದ್ದಾರೆ, ಮೈಸೂರಿಗೆ (Mysore) ಬರೋಕೆ ಪ್ರಯತ್ನ ಮಾಡುತ್ತಿದ್ದಾರೆ. ನಾನು ಭವಿಷ್ಯ ಹೇಳುತ್ತಿಲ್ಲ ಅಂತಾ ಬಿಎಸ್​ವೈ ಹೇಳಿದ್ದಾರೆ.