CM Bommai on Congress : ‘ಸುಧಾಕರ್ ಚಾಲೆಂಜ್ ನಿಂದ ಕಾಂಗ್ರೆಸ್ ನಲುಗಿಹೋಗಿದೆ’

ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಕೊಟ್ಟಿದ್ದ ಸಿಎಜಿ ವರದಿ ಉಲ್ಲೇಖಿಸಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ್ದ ಸಚಿವ ಸುಧಾಕರ್ ವಿರುದ್ಧ ಕಾಂಗ್ರೆಸ್ ನಾಯಕರು ಮುಗಿಬಿದ್ದಿದ್ದಾರೆ. ಈ ಕುರಿತು ಹಾವೇರಿಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಕೈ ನಾಯಕರಿಗೆ ತಿರುಗೇಟು ಕೊಟ್ಟಿದ್ದಾರೆ.