ಹಿರಿಯೂರಲ್ಲಿ ಸಿಎಂ ಎಸ್ಕಾರ್ಟ್ ವಾಹನ ಪಲ್ಟಿ

ಹಿರಿಯೂರು ಪಟ್ಟಣದಲ್ಲಿ ಸಿಎಂ ಎಸ್ಕಾರ್ಟ್ ವಾಹನ ಪಲ್ಟಿಯಾಗಿದ್ದು, ಘಟನೆಯಲ್ಲಿ CPI ರಮಾಕಾಂತ್ ಸೇರಿ ಹಲವರಿಗೆ ಗಾಯಗಳಾಗಿವೆ.