ಚಿಕ್ಕೋಡಿಯಲ್ಲಿ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ಕಾಂಗ್ರೆಸ್ ನಾಯಕ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನ ಸಿಎಂ ಮಾಡಿದ್ದು ನಾನು ಎಂದಿದ್ದಾರೆ.