H. D. Kumaraswamy on Madhuswamy: ‘ಅವರು ವಿಕೃತ ಮನಸ್ಸಿನವರು’ ಮಾಧುಸ್ವಾಮಿ ವಿರುದ್ಧ ಎಚ್‍ಡಿಕೆ ಕಿಡಿ

ಕುಮಾರಸ್ವಾಮಿ ಹಾಗೂ ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದ ಸಚಿವ ಮಾಧುಸ್ವಾಮಿ ವಿರುದ್ಧ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಅವರು ವಿಕೃತ ಮನಸ್ಸಿನವರು ಎಂದು ತಿರುಗೇಟು ಕೊಟ್ಟಿದ್ದಾರೆ.