‘ವೋಟರ್ ಐಡಿ ಹಗರಣ ಪ್ರಜಾಪ್ರಭುತ್ವಕ್ಕೆ ಅಪಮಾನ’

ವೋಟರ್​ ಐಡಿ ಹಗರಣದ ಬಗ್ಗೆ ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪ ಪ್ರತಿಕ್ರಿಯಿಸಿದ್ದಾರೆ. ಈ ರೀತಿಯ ಹಗರಣ ಪ್ರಜಾಪ್ರಭುತ್ವಕ್ಕೆ ಅಪಮಾನ ಅಂತಾ ಅಭಿಪ್ರಾಯಪಟ್ಟಿದ್ದಾರೆ.