ಗಣರಾಜ್ಯೋತ್ಸವಕ್ಕೆ ಕರ್ನಾಟಕದ ಟ್ಯಾಬ್ಲೋ ಹೇಗಿದೆ?

ಜನವರಿ 26ರಂದು ಗಣರಾಜ್ಯೋತ್ಸವದ ಪ್ರಯುಕ್ತ ದೆಹಲಿಯ ಕರ್ತವ್ಯ ಪಥದಲ್ಲಿ ನಡೆಯಲಿರುವ ಪರೇಡ್ನಲ್ಲಿ ಪ್ರದರ್ಶನಗೊಳ್ಳಲು ಕರ್ನಾಟಕದ ನಾರಿಶಕ್ತಿ ಥೀಮ್ನ ಟ್ಯಾಬ್ಲೋ ಸಿದ್ಧಗೊಂಡಿದೆ. ಪದ್ಮಶ್ರೀ ಪುರಸ್ಕೃತ ಸಾಲುಮರದ ತಿಮ್ಮಕ್ಕ, ತುಳಸೀಗೌಡ, ಸೂಲಗಿತ್ತಿ ನರಸಮ್ಮಗೆ ಸ್ತಬ್ಧಚಿತ್ರದ ಮೂಲಕ ಗೌರವ ಸೂಚಿಸಲಾಗಿದೆ.