Tumkur : ನನ್ನ ಕೊಲೆಗೆ ಶಾಸಕ ಗೌರಿ ಶಂಕರ್ ಸುಪಾರಿ – ಮಾಜಿ ಶಾಸಕ ಸುರೇಶ್ ಕುಮಾರ್ ||Karnataka Tak||

ಶಾಸಕ ಗೌರಿಶಂಕರ್(Gowrishanker) ವಿರುದ್ಧ ಮಾಜಿ ಶಾಸಕರೊಬ್ಬರು ಕೊಲೆಗೆ ಸುಪಾರಿ(Supari) ನೀಡಿರುವ ಗಂಭೀರ ಆರೋಪ ಮಾಡಿದ್ದಾರೆ. ಸ್ಫೋಟಕ ಹೇಳಿಕೆ ಕೊಟ್ಟಿರುವ ತುಮಕೂರು ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕ ಸುರೇಶ್ ಗೌಡ,(Suresh Gowda) ನನ್ನ ಕೊಲೆಗೆ ಸುಪಾರಿ ಕೊಡಲಾಗಿದೆ ಎಂದಿದ್ದಾರೆ.